Monday 2 July 2012

...ಭಯ..









ನೀ ನನ್ನವಳಾಗಲಾರೆ ಎಂದರಿತು
ಕಣ್ತುಂಬಿ ಮಬ್ಬಾಗಲು...
 ಆದರೆಲ್ಲಿ  ನೀ ಕಂಬನಿಯೊಂದಿಗೆ
ಕೆಳಗುರುಳುವೆಯೋ ಎಂದು
ಭಯವಾಗಿದೆ ಅಳಲು...

1 comment:

  1. ಕಣ್ಣೊಳಗೆ ತುಂಬಿರಲು ಪ್ರೇಮಿಯ ಧ್ಯಾನ, ಎಂತಹ ಒಲವಿದು ಕಂಬನಿಯಲಿ ಕರಗೋ ಭಯಗ್ರಸ್ತ ಪ್ರೇಮ.

    ReplyDelete

ಅವಳ್ಯಾರು?

ಪ್ರಿಯ ಓದುಗರೇ, ಸಮಯ, ಕನಸು, ವಾಸ್ತವ ಇವೆಲ್ಲದರ ನಡುವೆ ನಡೆಯುವ ಜೀವನ ಎಷ್ಟು ನಿಜ? ಎಷ್ಟು ಕಲ್ಪನೆ? ಕಥಾನಾಯಕಿಯ ಈ ಆಸಕ್ತಿದಾಯಕ ಬದುಕಲ್ಲಿ ನೀವೂ ಭಾಗಿಯಾ...