ಪ್ರಿಯ ಓದುಗರೇ,
ಸಮಯ, ಕನಸು, ವಾಸ್ತವ ಇವೆಲ್ಲದರ ನಡುವೆ ನಡೆಯುವ ಜೀವನ ಎಷ್ಟು ನಿಜ? ಎಷ್ಟು ಕಲ್ಪನೆ? ಕಥಾನಾಯಕಿಯ ಈ
ಆಸಕ್ತಿದಾಯಕ ಬದುಕಲ್ಲಿ ನೀವೂ ಭಾಗಿಯಾಗುವಿರಾ? ಅವಳ ಬದುಕು ಅವಳನ್ನು ಎಲ್ಲಿಗೆ ಕರೆದೊಯ್ಯುತ್ತದೆ ಎಂದು
ತಿಳಿಯಬಯಸುವಿರಾ? ಅವಳಿಗೆ ಉತ್ತರ ಸಿಗುವುದೇ? ಅಥವಾ ಅದೇ ಪ್ರಶ್ನೆಗೆ ತಂದಿರಿಸುವುದೇ ಜೀವನ?
ಮೇಲಿನ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಬಯಸುವವರು ಓದಿ ನನ್ನ ಮೊದಲ ಕಿರುಕಾದಂಬರಿ "ಅವಳ್ಯಾರು?"
ನಿಮ್ಮ ಪ್ರೋತ್ಸಾಹ ಮತ್ತು ಪ್ರತಿಕ್ರಿಯ ನಿರೀಕ್ಷೆಯಲ್ಲಿ,
ನಿಮ್ಮ ಶೀತಲ್....
ಪುಸ್ತಕ ಕೊಳ್ಳುವ ಕೊಂಡಿಗಳು ಕೆಳಗಿವೆ,
Purchase link:
Notion Press: Click Here
Amazon: Click Here
Flipkart: Click Here
Sunday, 5 February 2023
Subscribe to:
Post Comments (Atom)
ಅವಳ್ಯಾರು?
ಪ್ರಿಯ ಓದುಗರೇ, ಸಮಯ, ಕನಸು, ವಾಸ್ತವ ಇವೆಲ್ಲದರ ನಡುವೆ ನಡೆಯುವ ಜೀವನ ಎಷ್ಟು ನಿಜ? ಎಷ್ಟು ಕಲ್ಪನೆ? ಕಥಾನಾಯಕಿಯ ಈ ಆಸಕ್ತಿದಾಯಕ ಬದುಕಲ್ಲಿ ನೀವೂ ಭಾಗಿಯಾ...
-
ಖಾಲಿ ಹಾಳೆಯ ಕೇಳಲು ಮುನಿಸೇಕೆಂದು , ಕಣ್ಸನ್ನೆ ಮಾಡಿತು ಲೇಖನಿಯ ಕಡೆಗೆ .. ಲೇಖನಿಗೆ ಕೇಳಿದಾಗ ಬೆಟ್ಟು ಮಾಡಿತದು , ಶಾಯಿ ಮುಗಿದ ಬಾಟಲಿಯ ಎಡೆಗೆ.....
-
ಚಂದಿರ ನಿನ್ನ ಹೊಗಳಿದ್ದ ಕಾರಣ ಮುನಿಸು ಬೆಳದಿಂಗಳಿಗೆ.. ರವಿಯೂ ನೋಡಿದಕ್ಕೆ ನಿನ್ನ ಕೋಪ ಸೂರ್ಯಕಾಂತಿಗೆ ... ಕಾರ್ಮೋಡ ನಿನಗೆ ತಂಪು ತರಲು ಮಿಂಚ...
-
ಭಾವಗಳನ್ನು ಹಾಳೆಯಲಿ ಗೀಚಿ ನೆಮ್ಮದಿ ಕಾಣ ಹೊರಟೆ.. ಪದಗಳ ಕೊರತೆ ಕಾಡಿ ಅದೆಷ್ಟೋ ಹಾಳೆಗಳ ಸುರುಟಿ ಎಸೆದೆ ಕವಿಯಾಗುತ್ತೇನೆಂದು ಅಂದುಕೊಳ್ಳುವುದೇನೋ ಸುಲಭ ಬರೆದಿದ...
No comments:
Post a Comment